ಪಡುಬಿದ್ರಿ ಬಂಟರ ಸಂಘದ ವತಿಯಿಂದ ಅಗತ್ಯ ದಿನಬಳಗೆ ಆಹಾರ ಸಾಮಾಗ್ರಿ ವಿತರಣೆ.
ಕಾಪು: ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎಮ್.ಆರ್.ಜಿ ಗ್ರೂಪ್‌ನ ಆಡಳಿತ ನಿರ್ದೇಶಕರಾದ ಕೆ.ಪ್ರಕಾಶ್ ಶೆಟ್ಟಿಯವರು ನೀಡಿದ ಆಹಾರ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಪಡುಬಿದ್ರಿ ಬಂಟರ ಸಂಘದಲ್ಲಿ ನಡೆಯಿತು.
ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಆಹಾರ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು.
ತದನಂತರ ಮಾತನಾಡಿದ ಅವರು” ಬಡವರಿಗೆ ಸಹಕಾರ ಮಾಡಲು ಬಂಜಾರ ಪ್ರಕಾಶ್ ಶೆಟ್ಟಿ ಈ ಯೋಜನೆಗೆ ಸಹಕರಿಸಿ ನಮ್ಮ ಜತೆ ಕೈಜೋಡಿಸಿ ಬಡ ಜನರ ಕೂಲಿಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಿದ್ದಾರೆ ಇದೊಂದು ಶ್ಲಾಘನೀಯ ಕಾರ್ಯ ಎಂದರು.
ಈ ಸಂಧರ್ಭದಲ್ಲಿ ಪಡುಬಿದ್ರಿ ಬಂಟರ ಸಂಘದ ಮುಖಂಡರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…