ಪಡುಬಿದ್ರಿ ಬಂಟರ ಸಂಘ-ಜಾಗತಿಕ ಬಂಟರ ಸಂಘ ವತಿಯಿಂದ ಮನೆ ಹಸ್ತಾಂತರ
ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿ ಮುಂದಾಳತ್ವದಲ್ಲಿ ನಿರ್ಮಾಣವಾದ ಮನೆ:vishwanews24
ಉಚ್ಚಿಲ: ಪಡುಬಿದ್ರಿ ಬಂಟರ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ನಿರ್ಮಿಸಲಾದ ಮನೆಯ ಹಸ್ತಾಂತರವು 25-11-2022 ರಂದು2-00 ಗಂಟೆಗೆ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಬೆಳಪು ಗ್ರಾಮದ ವಾಜಪೇಯಿ ಬಡಾವಣೆಯಲ್ಲಿ ಶ್ರೀಮತಿ ಸುಜಾತಾ ಅಶೋಕ್ ಶೆಟ್ಟಿಯವರಿಗೆ ಮನೆಯ ಹಸ್ತಾ0ತರ ನೆರವೇರಿತು.
ಈ ಸಂಧರ್ಭದಲ್ಲಿ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ಎರ್ಮಾಳು ಶೀಲಾ ಕೆ ಶೆಟ್ಟಿ ಜ್ಯೋತಿ ಶೆಟ್ಟಿ,ಶೋಭ ಜೆ ಶೆಟ್ಟಿ, ವಾಣಿ ಆರ್ ಶೆಟ್ಟಿ ಪಣಿಯೂರ್ ಗುತ್ತು ಕರುಣಾಕರ ಶೆಟ್ಟಿ, ಪಣಿಯೂರು ನಾಡಿಗುತ್ತು ಸುಕುಮಾರ್ ಶೆಟ್ಟಿ ಬೆಳಪುಗುತ್ತು ಲೋಕೇಶ್ ಶೆಟ್ಟಿ, ಕಲ್ಲಾಪು ಗುತ್ತು ಗಣೇಶ್ ಶೆಟ್ಟಿ,ಪಣಿಯೂರು ಗುತ್ತು ಸುಚಿನ್ ಶೆಟ್ಟಿ,ಮೂಡುಮನೆ ಗಣೇಶ್ ಶೆಟ್ಟಿ ಕುಂಜೂರು ಸಾಧು ಶೆಟ್ಟಿಯವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…