ಪಡುಬಿದ್ರಿ :ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರ ಬೆಳಿಗ್ಗೆ ಪಡುಬಿದ್ರೆಯಲ್ಲಿ ಓವರ್ಟೇಕ್ ವಿಚಾರದಲ್ಲಿ ಎಕ್ಸ್ಪ್ರೆಸ್ ಬಸ್ ಚಾಲಕ ಶೈಲೇಂದ್ರ ಎಂಬವರಿಗೆ ಕಾರು ಚಾಲಕ ಮುಲ್ಕಿಯ ಇಸ್ಮಾಯಿಲ್ ಆತೀಕ್ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಬಸ್ ಚಾಲಕನಿಗೆ ಚೂರಿ ಇರಿತ ಎಂಬುದಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪಡುಬಿದ್ರಿ ಪೊಲೀಸ್ ಠಾಣೆಯ ಈಗಾಗಲೇ 505(2) ರಂತೆ ಪ್ರಕರಣ ದಾಖಲಾಗಿದ್ದು, ಮುಂದಕ್ಕೆ ಈ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣ ಗಳಲ್ಲಿ ಹಬ್ಬಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…