Featured

ಪಡುಬಿದ್ರಿ: ಬಸ್‌ ಟೈಮಿಂಗ್‌ ವಿಚಾರ – ನಿರ್ವಾಹಕ, ಟೈಂ ಕೀಪರ್‌ ನಡುವೆ ಗಲಾಟೆ : ಪ್ರಕರಣ ದಾಖಲು – Vishwanews24

ಪಡುಬಿದ್ರಿ: ಬಸ್‌ ಟೈಮಿಂಗ್‌ ವಿಚಾರ – ನಿರ್ವಾಹಕ, ಟೈಂ ಕೀಪರ್‌ ನಡುವೆ ಗಲಾಟೆ : ಪ್ರಕರಣ ದಾಖಲು

ಪಡುಬಿದ್ರಿ: ಬಸ್‌ ಟೈಮಿಂಗ್‌ ವಿಚಾರದಲ್ಲಿ ಬಸ್‌ ನಿರ್ವಾಹಕ ಮತ್ತು ಟೈಂ ಕೀಪರ್‌ ರಸ್ತೆ ನಡುವೆಯೇ ಗಲಾಟೆ ಮಾಡಿಕೊಂಡ ಘಟನೆ ರವಿವಾರ ಮಧ್ಯಾಹ್ನ ಪಡುಬಿದ್ರಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಕುಂದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣೇಶ್‌ ಎಕ್ಸ್‌ಪ್ರೆಸ್‌ ಬಸ್‌ ಪಡುಬಿದ್ರಿ ನಿಲ್ದಾಣಕ್ಕೆ ಬಂದಾಗ ಟೈಮಿಂಗ್‌ ವಿಚಾರದಲ್ಲಿ ಬಸ್‌ನ ನಿರ್ವಾಹಕ ಸಮೀವುಲ್ಲಾ ಎಂಬಾತನಿಗೆ ಟೈಂ ಕೀಪರ್‌ ಮಹೇಶ್‌ ಎಂಬಾತ ಬೈಯ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ.

ಇದಕ್ಕೆ ಪ್ರತಿಯಾಗಿ ಟೈಂ ಕೀಪರ್‌ ಮಹೇಶ್‌ ಎಂಬಾತ ಪ್ರತಿದೂರು ನೀಡಿದ್ದು ಟೈಂ ಕೀಪರ್‌ ತಾನು ಟೈಮಿಂಗ್‌ ವಿಚಾರದಲ್ಲಿ ಬೇಗ ಹೋಗುವಂತೆ ತಿಳಿಸಿದಾಗ ನಿರ್ವಾಹಕ ಸಮೀವುಲ್ಲಾ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೈಯ್ದು, ಹೊಡೆದು, ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದಾನೆ.
ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

4 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

4 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

5 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

5 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

6 hours ago