Featured

ಪಡುಬಿದ್ರಿ: ಬೈಕ್’ಗೆ ಟ್ಯಾಂಕರ್ ಡಿಕ್ಕಿ – ಸವಾರರಿಬ್ಬರು ಮೃತ್ಯು -Vishwanews24

ಪಡುಬಿದ್ರಿ: ಬೈಕ್’ಗೆ ಟ್ಯಾಂಕರ್ ಡಿಕ್ಕಿ – ಸವಾರರಿಬ್ಬರು ಮೃತ್ಯು

ಪಡುಬಿದ್ರಿ : ಉಚ್ಚಿಲದಲ್ಲಿ ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟ ಘಟನೆ ಉಚ್ಚಿಲದಲ್ಲಿ ನಡೆದಿದೆ.

ಪಲಿಮಾರು ಅವರಾಲು ಮಟ್ಟು ನಿವಾಸಿಗಳಾದ ಸುಬ್ರಹ್ಮಣ್ಯ (30) ಮತ್ತು ಗಿರೀಶ್ (26) ಮೃತಪಟ್ಟವರು. ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದು, ಮತ್ತೋರ್ವ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿದ್ದು ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago