Featured

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ – ಓರ್ವನ  ಬಂಧನ

ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ.

ಈತ ಎ.18ರಂದು ಪಡುಬಿದ್ರಿ ಶ್ರೀನಾರಾಯಣ ಗುರು ಮಂದಿರದ ಬಳಿ ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಎಂಬವರು ನಿಲ್ಲಿಸಿದ ಬೈಕ್‌ನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:

ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಎಸ್ಸೈಗಳಾದ ಸಕ್ತಿವೇಲು ಈ. ಮತ್ತು ಅನಿಲ್ ಕುಮಾರ್ ಟಿ.ನಾಯಕ್ ನೇತೃತ್ವದ ವಿಶೇಷ ತಂಡ ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ಕಳವು ಮಾಡಿದ 20,000 ರೂ. ಮೌಲ್ಯದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಎಎಸ್ಸೈ ರಾಜೇಶ್ ಪಿ., ಕೃಷ್ಣಪ್ರಸಾದ್, ಅಶ್ವಿನ್ ಕುಮಾರ್, ಸಂದೇಶ್ ಭಂಡಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಆರೋಪಿಯನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

18 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

18 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

18 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

19 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

23 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

23 hours ago