ಪಡುಬಿದ್ರಿ: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ.
ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.
ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು ಎನ್ನಲಾಗಿದೆ.
ಇನ್ನು ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರು ಎನ್ನಲಾಗಿದೆ.
ಅವಿವಾಹಿತರಾಗಿದ್ದ ಮೃತ ಅಶ್ವಿತ್ ತನ್ನ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…