ಪಡುಬಿದ್ರಿ: ಯಾವುದೋ ಕಾರಣದಿಂದ ಮನನೊಂದು ಕಂಚಿನಡ್ಕ ಪೊಲೀಸ್ ಕ್ವಾರ್ಟರ್ ಬಳಿಯ ಸುಶಾಂತ್ (22) ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತ ಸುಶಾಂತ್ ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಖಾಸಗಿ ಸಂಸ್ಥೆಯೊಂದರಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮಂಗಳವಾರ ಮಧ್ಯರಾತ್ರಿ 1.10ರ ಹೊತ್ತಿಗೆ “ಗುಡ್‌ಬೈ ಗೈಸ್’ ಎಂದು ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…