ಪಡುಬಿದ್ರಿ: ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಮೃತ ಯುವಕ ಬೆಳಪು ಪ್ರಸಾದ ನಗರ ನಿವಾಸಿ ಅಬ್ದುಲ್ (25) ಎಂದು ಗುರುತಿಸಲಾಗಿದೆ.
ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಇವರು,ಪಡುಬಿದ್ರಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟರ್ ಸವಾರಿ ಮಾಡಿಕೊಂಡು ಉಚ್ಚಿಲ ಕಡೆಗೆ ಬರುತ್ತಿದ್ದ ವೇಳೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ. ಅಪಘಾತದ ತೀವೃತೆಗೆ ನವಿಲು ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಅಬ್ದುಲ್ ಜೀವನ್ಮರಣ ಹೋರಾಟದಲ್ಲಿದ್ದು ,ಆಂಬ್ಯುಲೆನ್ಸ್ ಬರಲು ವಿಳಂಬವಾದ ಹಿನ್ನೆಲೆ ಸ್ಥಳೀಯ ಕಾರ್ತಿಕ್ ಎಂಬ ಯುವಕ ತನ್ನ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದರಾದರೂ ಅಷ್ಟರಲ್ಲೇ ಅವರು ಮೃತ ಪಟ್ಟಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…