ಪಡುಬಿದ್ರಿ: ಇಲ್ಲಿನ ವಾರದ ಸಂತೆಯಲ್ಲಿ ಪೋಷಕರೊಂದಿಗೆ ವ್ಯಾಪಾರದಲ್ಲಿ ತೊಡಗಿದ್ದ ನಾಲ್ವರು ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ನಾಗರಿಕ ಸೇವಾ ಟ್ರಸ್ಟ್ ಇಲಾಖೆ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿ ಮಕ್ಕಳ ರಕ್ಷಣೆ ಮಾಡಿದರು.
ಈ ಸಂದರ್ಭ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾನೂನಿನ ವಿರುದ್ಧವಾಗಿ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿದ್ದ ಸಂತೆ ವ್ಯಾಪಾರಸ್ಥರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು. ಮಕ್ಕಳ ರಕ್ಷಣೆ ಮಾಡಿ ಉಡುಪಿಯ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ದಾಳಿ ನಡೆಸಿದ ಸಂದರ್ಭ ಅಧಿಕಾರಿಗಳಾದ ಸದಾನಂದ ನಾಯ್ಕ್,ಪ್ರಭಾಕರ್, ಪ್ರವೀಣ್ ಕುಮಾರ್,ಪೂರ್ಣಿಮ ಹಾಗೂ ಸಮಾಜ ಸೇವಕ ನಿತ್ಯಾನಂದ ಒಳಕಾಡು ಇದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…