Featured

ಪಡುಬಿದ್ರಿ: ವಿವಾಹಿತ ಮಹಿಳೆ ನಾಪತ್ತೆ; ದೂರು ದಾಖಲು – vishwanews24

ಪಡುಬಿದ್ರಿ: ವಿವಾಹಿತ ಮಹಿಳೆ ನಾಪತ್ತೆ; ದೂರು ದಾಖಲು

ಪಡುಬಿದ್ರಿ: ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್‌ ಅಜೀಜ್‌ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಮಗ ಹಾಗೂ ಗಂಡನೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದು, ಕಳೆದ 6 ತಿಂಗಳಿನಿಂದ ಅವರು ಬಡಾ ಗ್ರಾಮದಲ್ಲಿದ್ದರು. ತಾಯಿಯನ್ನು ಕರೆದುಕೊಂಡು ಅಬ್ದುಲ್‌ ಅಜೀಜ್‌ ಅವರು ನ. 26ರಂದು ಮಣಿಪಾಲದ ಆಸ್ಪತ್ರೆಗೆ ಹೋಗಿ ಮರಳಿ ಬರುವ ವೇಳೆ ಅಯಿಷಾ ಮನೆಯಲ್ಲಿ ಇರಲಿಲ್ಲ.

ಅಯಿಷಾ ಬಿಳಿ ಮೈಬಣ್ಣ ಹೊಂದಿದ್ದು, ಮುಖದಲ್ಲೊಂದು ಮಚ್ಚೆಯಿದೆ. ಕನ್ನಡಕವನ್ನು ಧರಿಸುತ್ತಾರೆ. 5.2 ಅಡಿ ಎತ್ತರವಿದ್ದು, ಬುರ್ಖಾ ಧರಿಸಿದ್ದ ಅವರು ಮರಾಠಿ, ಹಿಂದಿ, ಇಂಗ್ಲಿಷ್‌ ಹಾಗೂ ಬ್ಯಾರಿ ಭಾಷೆಯನ್ನು ಮಾತಾಡುತ್ತಾರೆ. ಅವರ ಬಗ್ಗೆ ಯಾರಿಗಾದರೂ ಸುಳಿವು ಲಭಿಸಿದ್ದಲ್ಲಿ ಪಡುಬಿದ್ರಿ ಪೊಲೀಸ್‌ ಠಾಣೆ(0820 2555452)ಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

11 minutes ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

22 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

27 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

4 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago