ಪಡುಬಿದ್ರಿ : ವಿಷ ಜಂತು ಕಡಿತದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಮೃತರನ್ನು ಪಡುಬಿದ್ರಿ ಅಬ್ಬೇಡಿ ನಿವಾಸಿ ರಾಮ ದೇವಾಡಿಗ(60) ಎಂದು ಗುರುತಿಸಲಾಗಿದೆ.
ಇವರು ಗದ್ದೆಯಲ್ಲಿ ಹುಲ್ಲು ತೆಗೆಯುತ್ತಿರುವಾಗ ಕೈ ಬೆರಳಿಗೆ ವಿಷ ಜಂತು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಅಸ್ವಸ್ಥಗೊಂಡ ಇವರು ಚಿಕಿತ್ಸೆ ಫಲಕಾರಿಯಾಗದೆ ಮುಕ್ಕ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…