Featured

ಪಡುಬಿದ್ರಿ : ವಿಷ ಜಂತು ಕಡಿದು ವ್ಯಕ್ತಿ ಸಾವು – Vishwanews24

ಪಡುಬಿದ್ರಿ : ವಿಷ ಜಂತು ಕಡಿದು ವ್ಯಕ್ತಿ ಸಾವು

ಪಡುಬಿದ್ರಿ : ವಿಷ ಜಂತು ಕಡಿತದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಮೃತರನ್ನು ಪಡುಬಿದ್ರಿ ಅಬ್ಬೇಡಿ ನಿವಾಸಿ ರಾಮ ದೇವಾಡಿಗ(60) ಎಂದು ಗುರುತಿಸಲಾಗಿದೆ.

ಇವರು ಗದ್ದೆಯಲ್ಲಿ ಹುಲ್ಲು ತೆಗೆಯುತ್ತಿರುವಾಗ ಕೈ ಬೆರಳಿಗೆ ವಿಷ ಜಂತು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಅಸ್ವಸ್ಥಗೊಂಡ ಇವರು ಚಿಕಿತ್ಸೆ ಫಲಕಾರಿಯಾಗದೆ ಮುಕ್ಕ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆರ್ಡರ್ ಮಾಡಿದ್ದು ಲ್ಯಾಪ್‌ಟಾಪ್‌ ಬಂದಿದ್ದು ಡಿಟರ್ಜೆಂಟ್‌ ಸೋಪ್.. ಮರು ಪಾವತಿಗೆ ನಿರಾಕರಿಸಿದ ‘Flipkart’ – Vishwanews24

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

16 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

17 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

17 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago