Featured

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ

ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಯಮನಪ್ಪ ಮಾದರ (40) ಎಂಬ ವ್ಯಕ್ತಿಯು ಆಗಸ್ಟ್ 9 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 9480805450, 0820-2555452, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 9480805431, 0820-2552133 ಹಾಗೂ ಪೊಲೀಸ್ ಕಂಟ್ರೋಲ್ ರೂಂ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…

1 hour ago

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  -vishwanews24

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…

2 hours ago

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…

2 hours ago

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ -vishwanews24

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…

2 hours ago

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ -vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…

3 hours ago

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು…

6 hours ago