Featured

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ

ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್ ಅಮೀನ್ (32) ಎಂಬ ವ್ಯಕ್ತಿಯು ಸೆಪ್ಟಂಬರ್ 2 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

 

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

2 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

3 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

3 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

6 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

7 hours ago

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

8 hours ago