Missing red rubber stamp vector isolated
ಪಡುಬಿದ್ರಿ : ಕಾಪು ತಾಲೂಕಿನ ಬಡಾ ಗ್ರಾಮದ ಉಚ್ಚಿಲದಲ್ಲಿ ನೆಲೆಸಿರುವ ಜಾರ್ಖಂಡ್ ರಾಜ್ಯದ ನೀರಜ್ ಕುಮಾರ್ ರಜಕ್(37) ಎಂಬವರು ನಾಪತ್ತೆಯಾಗಿದ್ದಾರೆ.
ಜಾರ್ಖಂಡ್ ರಾಜ್ಯದ ಲೋಹಾರ್ ದಾಗ್ ಜಿಲ್ಲೆಯ ಆಕಾಶಿ ಭಾಂದ್ರಾ ಎಂಬಲ್ಲಿನ ಫುಲ್ ದೇವ್ ಓರಾನ್ ಎಂಬವರು ಉಚ್ಚಿಲದ ನರ್ಸರಿಯಲ್ಲಿನ ಕೆಲಸಕ್ಕಾಗಿ ತಮ್ಮ ಪರಿಚಯದ ನೀರಜ್ ಕುಮಾರ್ ರಜಕ್ ಅವರನ್ನು ಕರೆಸಿಕೊಂಡಿದ್ದರು.
ಡಿ.6 ರಂದು ಬೆಳಿಗ್ಗೆ ನೀರಜ್ ಕುಮಾರ್ ರಜಕ್ ರೂಮಿನಿಂದ ಹೊರಗಡೆ ಹೋದವರು ವಾಪಾಸ್ಸು ಬಂದು ಮಾನಸಿಕನಂತೆ ವರ್ತಿಸುತ್ತಿದ್ದರು. ಬಳಿಕ ಹಾಡಿ ಕಡೆಗೆ ಹೋಗಿ ಅಲ್ಲಯೇ ಮೊಬೈಲನ್ನು ಬಿಸಾಡಿ ಓಡಿ ಹೋದವರು ವಾಪಾಸ್ಸು ರೂಮಿಗೆ ಬಾರದೇ ಕಾಣೆಯಾಗಿದ್ದಾರೆ.
ಈ ಬಗ್ಗೆ ಫುಲ್‍ದೇವ್ ಓರಾನ್ ಎಂಬವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…