ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿರ್ದೇಶಕ ಮಂಡಳಿಗೆ ಅವಿರೋಧ ಆಯ್ಕೆ: ವೈ ಸುಧಿರ್ ಕುಮಾರ್ : vishwanews24

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿರ್ದೇಶಕ ಮಂಡಳಿಗೆ ಅವಿರೋಧ ಆಯ್ಕೆ.

ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ ಪಡುಬಿದ್ರಿ ಇದರ ನಿರ್ದೇಶಕ ಮಂಡಳಿಗೆ ಚುನಾವಣಾ ದಿನಾಂಕದಿಂದ ಮುಂದಿನ ಐದು ವರ್ಷಗಳ ಅವಧಿಯ ಚುನಾವಣೆಗೆ ಸಂಬಂಧಿಸಿದಂತೆ ನಾಮ ಪತ್ರ ಸಲ್ಲಿಸಿರುವ ಉಮೇದ್ವಾರರ ನಾಮ ಪತ್ರಗಳನ್ನು ಪರಿಶೀಲಿಸಿ ಸಂಘದ ಉಪವಿಧಿಯ ಪ್ರಕಾರ ಆಯ್ಕೆಯಾಗಬೇಕಾದ ಸ್ಥಾನಗಳ ಸಂಖ್ಯೆಗೆ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಯು ಸರಿಸಮಾನವಾಗಿರುವುದರಿಂದ ಹದಿಮೂರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವೈ.ಸುಧಿರ್ ಕುಮಾರ್ ಪಡುಬಿದ್ರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮುಂದಿನ‌ ಐದು ವರ್ಷದಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಮತ್ತು ಪಲಿಮಾರು ಹೆಜಮಾಡಿ ಶಾಖೆಯನ್ನು ಮೇಲ್ದರ್ಜೆಗೆ ಏರಿಸುವುದು ಮತ್ತು ಹೆಜಮಾಡಿಯ 15 ಸೆಂಟ್ಸ್ ಜಾಗದಲ್ಲಿ ದಾಸ್ತಾನು ಕೊಠಡಿ ನಿರ್ಮಾಣ ಮಾಡುವ ಯೋಜನೆ ಇದೆ ಎಂದರು.

ಸುಮಾರು ಐದು ಲಕ್ಷ ವೆಚ್ಚದಲ್ಲಿ ಪಡುಬಿದ್ರಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಶೀತಲೀಕರಣ ಘಟಕಕ್ಕೆ ಸಹಕಾರಿಸಲಾಗುವುದು ಎಂದರು.

ಸಾಮಾನ್ಯ ಕ್ಷೇತ್ರದಲ್ಲಿ ಶ್ರೀ ಸುಧಿರ್ ಕುಮಾರ್,ಶ್ರೀ ಗುರುರಾಜ್ ಪೂಜಾರಿ,ಶ್ರೀ ರಸ್ರೂಲ್.ವೈ.ಜಿ, ಶಿವರಾಮ್ ಎನ್ ಶೆಟ್ಟಿ,ವಾಸುದೇವ, ಮಾಧವ ಆಚಾರ್ಯ,ರಾಜಾರಾಮ್ ರಾವ್, ಮಹಿಳಾ ಮೀಸಲಾತಿಯಲ್ಲಿ ಶ್ರೀಮತಿ ಸುಚರಿತ,ಶ್ರೀಮತಿ ಕುಸುಮಾ ಎಮ್ ಕರ್ಕೇರಾ, ಹಿಂದುಳಿದ ವರ್ಗ (ಎ)ಮೀಸಲು,
ಶ್ರೀ ಗಿರೀಶ್ ಫಲಿಮಾರ್,ಪ್ರವರ್ಗ ಬಿ ಸ್ಟೇನಿ ಕ್ವಾಡ್ರಸ್,ಪ.ಜಾತಿ ಮೀಸಲು ಯಶವಂತ, ಪ.ಪಂಗಡ ಮೀಸಲು ಶ್ರೀಮತಿ ಕಾಂಚಾನ ಆಯ್ಕೆಯಾದ ಅಭ್ಯರ್ಥಿಗಳು.

ಪತ್ರಿಕಾಗೋಷ್ಠಿಯಲ್ಲಿ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳು ಇದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago