ಕಾಪು: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಶತಕೋಟಿ ಠೇವಣಿಯ ಗುರಿ ಸಾಧನೆಯ ಸಹಾಕರಿ ಸಂಗಮ- ಸಮೃದ್ಧಿ ಸಂಭ್ರಮ ಇದರ ಸಭಾಕಾರ್ಯಕ್ರಮದ ಉದ್ಘಾಟನೆ ಪಡುಬಿದ್ರಿ ಬಂಟರ ಸಂಘದ ಬಂಟರಭವನ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ ಎಮ್ ರಾಜೇಂದ್ರ ಕುಮಾರ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷ ವೈ ಸುಧಿರ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಪ,ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಅಖಿಲ ಭಾರತ ಬಿಲ್ಲವರ ಯೂನಿಯನ್ ಕುದ್ರೋಳಿ ಮಂಗಳೂರು ಅಧ್ಯಕ್ಷ ನವೀನ್ಚಂದ್ರ ಡಿ ಸುವರ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಇಂದ್ರಾಳಿ ಜಯಕರ ಶೆಟ್ಟಿ,ಮಂಜುನಾಥ ಎಸ್ ಕೆ,ಪ್ರವೀಣ್ ಬಿ ನಾಯಕ್,ಗಣೇಶ್ ಮಯ್ಯ,ಅರುಣ್ ಕುಮಾರ್ ಎಸ್.ವಿ,ರವಿ ಶೆಟ್ಟಿ, ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಂಪಳ್ಳಿ,ರಾಜೇಶ್ ರಾವ್ ಇನ್ನಂಜೆ ,ಗುರುರಾಜ್ ಪೂಜಾರಿ, ಪಿ.ಎಸ್ ರವೀಂದ್ರ ರಾವ್, ಸೊಸೈಟಿ ನಿರ್ದೇಶಕರು,ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಶ್ರೀಮತಿ ನಿಶ್ಮಿತಾ ಪಿ.ಎಚ್.ಉಪಸ್ಥಿತರಿದ್ದರು.ತೇಜಸ್ ಮತ್ತು ದಯಾನಂದ ಡಿ ಕಾರ್ಯಕ್ರಮ ನಿರೂಪಿಸಿದರು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…