Featured

ಪಡುಬಿದ್ರಿ:  ಸಹಕಾರಿ ಸೊಸೈಟಿಗೆ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು : ವಿನಯ್ ಕುಮಾರ್ ಸೊರಕೆ – vishwanews24

ಪಡುಬಿದ್ರಿ:  ಸಹಕಾರಿ ಸೊಸೈಟಿಗೆ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು : ವಿನಯ್ ಕುಮಾರ್ ಸೊರಕೆ

ಪಡುಬಿದ್ರಿ: ಕೇಂದ್ರ ಸರ್ಕಾರ ಅವಿಭಜಿತ ದಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಎಲ್ಲಾ ವಾಣಿಜ್ಯ ಬ್ಯಾಂಕುಗಳನ್ನು ಬೇರೆ ರಾಜ್ಯದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಿ ನಮ್ಮ ಭಾವನೆಗೆ ಘಾಸಿತಂದಿದೆ.

ಪ್ರಾಥಮಿಕ ಮಟ್ಟದಲ್ಲಿ ಬೆಳೆದು ರಾಜ್ಯಮಟ್ಟದಲ್ಲಿ ಸೇವೆ ನೀಡುತ್ತಿರುವ ಸಹಕಾರಿ ಸೊಸೈಟಿಯನ್ನು ಕೂಡ ಕೇಂದ್ರ ಸರ್ಕಾರ ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನ ಪಡುತ್ತಿದೆ ಇದು ಎಂದಿಗೂ ಸಲ್ಲದು ಎಂದರು.

ಗ್ರಾಮಾಂತರ ಭಾಗದಲ್ಲಿ ವಾಣಿಜ್ಯ ಬ್ಯಾಂಕುಗಳು ಉತ್ತಮ ಸೇವೆ ನೀಡುವಲ್ಲಿ ಕಾರ್ಯಪ್ರವೃರಾಗಬೇಕೆ ಹೊರತು ಸಹಕಾರಿ ಬ್ಯಾಂಕಿಗೆ ಕೇಂದ್ರದ ಕಾನೂನು ಅನ್ವಯ‌ ಮಾಡುವುದು ಸರಿಯಲ್ಲ ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago