ಪಡುಬಿದ್ರಿ: ಮೂರು ತಿಂಗಳ ಹಿಂದೆ ವಿದೇಶದಿಂದ ಬಂದಿದ್ದು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂಬವರು ಸಾಲಬಾಧೆ ತಾಳಲಾರದೇ ತನ್ನ ರೂಮಿನ ಫ್ಯಾನ್‌ಗೆ ಚೂಡಿದಾರ್ ವೇಲ್‌ನಿಂದ ನೇಣು ಬಿಗಿದುಕೊಂಡು ಜ. 8ರ ಸಂಜೆಯ ವೇಳೆ ಸಾವನ್ನಪ್ಪಿದ್ದಾರೆ.
ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಇಂದು ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿಗೈದು ನೇರ ತಮ್ಮ ಬೆಡ್‌ರೂಮಿಗೆ ತೆರಳಿ ಬಾಗಿಲು ಭದ್ರಪಡಿಸಿಕೊಂಡು ಆತ್ಮಹತ್ಯೆಯನ್ನು ಅವರ ಗೈದುಕೊಂಡಿರುವುದಾಗಿ ಪೊಲೀಸ್ ಮಾಹಿತಿಗಳು ತಿಳಿಸಿವೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ಭಾರತೀಯ ದಂಡಸಂಹಿತೆಯನ್ವಯ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…