Featured

ಪಡುಬಿದ್ರಿ ಸಿಎ ಬ್ಯಾಂಕ್ ವತಿಯಿಂದ ಕಾಪು ಫ್ರಂಟ್ಲೈನ್  ಫ್ರಂಟ್ಲೈನ್ ವಾರಿಯರ್ಸ್ ಗೆ  ಆಕ್ಸೋಮೀಟರ್ -ಫೇಸ್ ಶೀಲ್ಡ್ ಕೊಡುಗೆ.-vishwanews24

ಪಡುಬಿದ್ರಿ ಸಿಎ ಬ್ಯಾಂಕ್ ವತಿಯಿಂದ ಕಾಪು ಫ್ರಂಟ್ಲೈನ್  ಫ್ರಂಟ್ಲೈನ್ ವಾರಿಯರ್ಸ್್ ಗೆ  ಆಕ್ಸೋಮೀಟರ್ -ಫೇಸ್ ಶೀಲ್ಡ್ ಕೊಡುಗೆ.

ಕಾಪು: ಪಡುಬಿದ್ರಿ ಸಿ ಎ ಬ್ಯಾಂಕ್ ವತಿಯಿಂದ ಕಾಪು ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತ ಹಾಗೂ ಮಾಧ್ಯಮದವರಿಗೆ ,ಪಡುಬಿದ್ರಿ ಪೋಲಿಸ್ ಠಾಣೆ,ಬ್ಯಾಂಕ್ ವ್ಯಾಪ್ತಿಯ ನಾಲ್ಕು ಪಂಚಾಯತ್, ಆಕ್ಸೋಮೀಟರ್ -ಫೇಸ್ ಶೀಲ್ಡ್ ಕೊಡುಗೆ ಕಾರ್ಯಕ್ರಮ ನಡೆಯಿತು.

ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳದ ನಿರ್ದೇಶಕ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮಾತಾಡಿ” ಕೊರೋನಾ ಫ್ರಂಟ್ಲೈನ್ ವಾರಿಯರ್ಸ್ ಆಗಿ ಸೇವೆ ಮಾಡುತ್ತಿರುವ ಈ ಎಲ್ಲಾ ಸಿಬ್ಬಂದಿಗಳಿಗೆ ಕೊಡಮಾಡಿರುವ ಬ್ಯಾಂಕಿನ ಈ ಕೊಡುಗೆ ಅತ್ಯಂತ ಶ್ಲಾಘನೀಯವಾಗಿದೆ ಎಂದರು ಮತ್ತು ಸಹಕಾರಿ ಸಂಸ್ಥೆಗಳು ಕೇವಲ ಲಾಭ ನಡೆಸುವ ಉದ್ದೇಶವಲ್ಲದೆ ಸಮಾಜದ ಸಂಕಷ್ಟದಲ್ಲಿ ಜತೆ ನಿಂತು ಸೇವೆ ಮಾಡುವ ಮೂಲಕ ತನ್ನದೆ ಆದ ಕೊಡುಗೆ ನೀಡುತ್ತಾ ಬಂದಿದೆ ಎಂದರು , ಮುಂದಿನ ದಿನದಲ್ಲಿಯೂ ಸಮಾಜದ ಜತೆ ಸಹಕಾರಿ ಸಂಸ್ಥೆಗಳು ಇದೆ ಎಂದು.
ಇದೇ ಸಂಧರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ದುಡಿಯುವ ನೌಕರರನ್ನು ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಪರಿಗಣಿಸಬೇಕು ಎಂದು ಅವರು ಸರ್ಕಾರಕ್ಕೆ ವಿನಂತಿಸಿದರು.

ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ,ಪಡುಬಿದ್ರಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಿರ್ ಕುಮಾರ್ ವೈ, ಹಾಗೂ ಬ್ಯಾಂಕಿನ‌ನಿರ್ದೇಶಕರು ,ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು-Vishwanews24

ಪತ್ರಕರ್ತರಿಗೆ ವಿತರಣೆ
   ಪಡುಬಿದ್ರಿ ಪೋಲಿಸ್ ಠಾಣೆಗೆ ಹಸ್ತಾಂತರ
Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago