ಪಡುಬಿದ್ರಿ: ಸುರತ್ಕಲ್ ಟೋಲ್ ಮಧ್ಯರಾತ್ರಿಯಿಂದ ರದ್ದಾಗಿದ್ದು, ಹೆಜಮಾಡಿ ಟೋಲ್‌ನಲ್ಲಿ ಪರಿಷ್ಕೃತ ದರ ಸದ್ಯ ಜಾರಿಯಾಗಿಲ್ಲ.
ಮುಂದಿನ ತೀರ್ಮಾನದ ತನಕ ಈ ಹಿಂದಿನ ದರವನ್ನೇ ಮುಂದುವರೆಸಲು ನವಯುಗ ಕಂಪೆನಿ ನಿರ್ಧರಿಸಿದ. ಹೆಜಮಾಡಿಯ ನವಯುಗ ಟೋಲ್ ಸುರತ್ಕಲ್ ಟೋಲ್ ದರವನ್ನು ಹೊಂದಿಸಿಕೊಂಡು ಡಿಸೆಂಬರ್ 1ರಿಂದ ಪರಿಷ್ಕೃತ ದರ ಸಂಗ್ರಹಿಸಲಾಗುವುದು ಎಂದು ಸರಕಾರ ತಿಳಿಸಿತ್ತು.
ಆದರೆ ಟೋಲ್‌ಗಳ ವಿಲೀನ ಪುಸ್ತಾವವು ಇನ್ನೂ ಜಾರಿಗೆ ಬಂದಿಲ್ಲ. ಹಾಗಾಗಿ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಸುರತ್ಕಲ್ ಟೋಲ್‌ನ್ನು ಹೆಜಮಾಡಿ ಟೋಲ್ ನಲ್ಲಿ ವಿಲೀನಗೊಳಿಸಿ ದರ ಏರಿಸಿರುವ ಬಗ್ಗೆ, ಜನರು ಈಗಾಗಲೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…