Featured

ಪಡುಬಿದ್ರಿ : 50 ಲಕ್ಷ ರೂ. ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ :  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ – vishwanews24

ಪಡುಬಿದ್ರಿ :  50 ಲಕ್ಷ ರೂ. ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ :  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

8 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago