ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ಬಳಿಯ ಎಲ್ಲೂರಿನಲ್ಲಿರುವ ಅದಾನಿ ಮಾಲಿಕತ್ವದ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರವು (ಯುಪಿಸಿಎಲ್) ಸಮುದ್ರದ ನೀರನ್ನು ಬಳಸಿದ ಬಳಿಕ ಮರಳಿ ಸಮುದ್ರಕ್ಕೆ ಬಿಡುವ ಬೃಹತ್ ಗಾತ್ರದ ಪೈಪ್‌ಲೈನ್ ತುಂಡಾಗಿ ಕೆಲವು ದಿನಗಳೇ ಕಳೆದಿವೆ.ಆದರೂ ಕಂಪೆನಿಯು ಒಡೆದ ಬೃಹತ್ ಪೈಪ್ ನ್ನು ಸರಿಪಡಿಸದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24
ಎರ್ಮಾಳು ತೆಂಕ ಸಮುದ್ರ ತೀರದಲ್ಲಿ ಯುಪಿಸಿಎಲ್ ಪೈಪ್‌ಲೈನ್ ಅಳವಡಿಸಿತ್ತು. ಸಮುದ್ರದ ನೀರಿನ ಏರಿಳಿತದ ಸಂದರ್ಭ ಬೃಹತ್ ಗಾತ್ರದ ಪೈಪ್‌ಗಳನ್ನು ವೈಜ್ಞಾನಿಕವಾಗಿ ಅಳವಡಿಸದ ಕಾರಣ ತುಂಡಾಗಿದೆ.
ಸಮುದ್ರ ತೀರದಿಂದ ಸುಮಾರು ಒಂದು ಕಿಮೀ ದೂರದ ಸಮುದ್ರದಾಳದಲ್ಲಿ ಈ ನೀರು ಸಮುದ್ರ ಸೇರಬೇಕಿದೆ. ಆದರೆ ಕಂಪನಿಯ ನಿರ್ಲಕ್ಷ್ಯದಿಂದಾಗಿ ತೀರ ಪ್ರದೇಶದಲ್ಲೇ ನೀರು ಹೊರ ಚೆಲ್ಲುತ್ತಿದೆ.
ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24
ಕಂಪನಿ ಅಧಿಕಾರಿಗಳೊಂದಿಗೆ ಈ ಕುರಿತು ವಿಚಾರಿಸಿದಾಗ ತುರ್ತಾಗಿ ರಿಪೇರಿ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಕಂಪನಿಯ ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರ ಕಿನಾರೆಗೆ ಬಿಡಲಾಗುತ್ತಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…