ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಪಡು ಕುತ್ಯಾರು ಗ್ರಾಮದ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಶ್ರೀಗಳವರನ್ನು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು ದಿನಾಂಕ:18.09.2021ರಂದು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭ ಕಾಪು ಜಯರಾಮ ಆಚಾರ್ಯ, ರಾಜು ಆರ್ ಪುತ್ರನ್, ನಾಗೇಶ್ ಡಿ ಬಂಗೇರ, ಉದಯ ಆರ್ ಶೆಟ್ಟಿ, ಹರೀಶ್ ಬಿ ಹೆಗ್ಡೆ , ರವಿಚಂದ್ರ ಶೆಟ್ಟಿ, ಪ್ರಶಾಂತ್ ಭಂಡಾರಿ,ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…