ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲಾದ ಬಾಲಕನ ಮೃತದೇಹ ಪತ್ತೆ – Vishwanews24
Share this on WhatsAppಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲಾದ ಬಾಲಕನ ಮೃತದೇಹ ಪತ್ತೆ ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ. … Continue reading ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲಾದ ಬಾಲಕನ ಮೃತದೇಹ ಪತ್ತೆ – Vishwanews24
Copy and paste this URL into your WordPress site to embed
Copy and paste this code into your site to embed