ಮಂಗಳೂರು,: ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ನಾಪತ್ತೆಯಾದವರು ಮಿಲನ್ (20), ಲಿಖಿತ್ (18), ಮತ್ತು ನಾಗರಾಜ್ (24) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ, ನಾಗರಾಜ್ ಬೈಕಂಪಾಡಿಯಲ್ಲಿರುವ ಕಂಪನಿ ಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು.ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…