ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೋಹರ್ ಪುತ್ರನ್ (53) ಮೃತ ವ್ಯಕ್ತಿ.ಬುಧವಾರ ಸಂಜೆ 6:30ಕ್ಕೆ ಈ ಘಟನೆ ನಡೆದಿದೆ.
ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ 9:30 ಸಮಯ ಮೃತದೇಹ ಪತ್ತೆಯಾಗಿದೆ.
ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…