ಪಣಂಬೂರು: ಪಣಂಬೂರು ಬೀಚ್ ನಲ್ಲಿ ರವಿವಾರ ಸಮುದ್ರ ಪಾಲಾಗಿದ್ದ ಮೂವರು ಯುವಕರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಬಜಪೆ ಸಮೀಪದ ಪೊರ್ಕೋಡಿ ನಿವಾಸಿ ಖಾಸಗಿ ಕಂಪೆನಿಯ ಡೆಲಿವರಿ ಬಾಯ್ ಮಿಲನ್ (20) ಮತ್ತು ಬೈಕಂಪಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಘಟಕದ ಸೂಪರ್ ವೈಸರ್ ನಾಗರಾಜ್ (26) ಅವರ ಶವಗಳು ಬೀಚಿನ ಬ್ರೇಕ್ ವಾಟರ್ ಬಳಿ ಸಿಕ್ಕಿವೆ. ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿ ಲಿಖಿತ್ (18) ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ರವಿವಾರ ಸಮುದ್ರಕ್ಕಿಳಿದ ಸಂದರ್ಭ ಅಪಾಯಕ್ಕೆ ಸಿಲುಕಿದ್ದ ಇನ್ನೋರ್ವ ಯುವಕ ಪೊರ್ಕೋಡಿ ನಿವಾಸಿ ಮನೋಜ್ ಎಂಬವರನ್ನು ಜೀವ ರಕ್ಷಕ ಸಿಬಂದಿ ರಕ್ಷಿಸಿದ್ದರು. ಇದೀಗ ಪಣಂಬೂರು ಬೀಚ್ ಬಳಿ ಸಮುದ್ರಕ್ಕೆ ಇಳಿಯ ಬಾರದು ಎಂಬ ಬ್ಯಾನರನ್ನು ಪೊಲೀಸರು ಅಳವಡಿಸಿದ್ದಾರೆ.
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…