Featured

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 24 ರಂದು ವರ್ಷಾವಧಿ ಕೋಲ – vishwanews24

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 24 ರಂದು ವರ್ಷಾವಧಿ ಕೋಲ

ಬಂಟ್ವಾಳ: ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಇದೇ 23ರಿಂದ 24ರತನಕ ವರ್ಷಾವಧಿ ಕೋಲ ಮತ್ತಿತರ ಕಾರ್ಯಕ್ರಮಗಳು ಕ್ಷೇತ್ರದ ಸಂಪ್ರದಾಯದಂತೆ ನೆರೆವೇರಲಿದೆ ಎಂದು ಆಡಳಿತಾಕಾರಿ, ತಹಸೀಲ್ದಾರ್ ಡಿ. ಅರ್ಚನಾ ಭಟ್ ತಿಳಿಸಿದ್ದಾರೆ.

ಇದೇ 23ರಂದು ಸಂಜೆ ಕೊಪ್ಪರಿಗೆ ಮುಹೂರ್ತ, ಕುಣಿತ ಭಜನೆ, ದೀಪ ಪ್ರಜ್ವಲನೆ, ನೃತ್ಯಾರಾಧನೆ ಬಳಿಕ ನಾಟಕ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ 24ರಂದು ಬೆಳಿಗ್ಗೆ ನವಕ ಕಲಶಪ್ರದನ, 12 ತೆಂಗಿನಕಾಯಿ ಗಣಹೋಮ, ನಾಗತಂಬಿಲ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಬಳಿಕ ಭಜನಾ ಸಂಕೀರ್ತನೆ, ಸಂಜೆ ಪಣೋಲಿಬೈಲು ಶ್ರೀಕೃಷ್ಣ ಮಂದಿರದಲ್ಲಿ ಭಜನಾ ಸಂಕೀರ್ತನೆ ಬಳಿಕ ಮೆರವಣಿಗೆ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ, ಗೀತ ಸಾಹಿತ್ಯ ಸಂಭ್ರಮ, ಭಂಡಾರದಮನೆಯಿಂದ ದೈವಗಳ ಭಂಡಾರ ಬರುವುದು, ತುಳು ನಾಟಕ ಪ್ರದರ್ಶನ ಬಳಿಕ ರಾತ್ರಿ ಗಂಟೆ 12ರಿಂದ ವರ್ಷಾವಧಿ ಕೋಲ ಸೇವೆ ನಡೆಯಲಿದೆ ಎಂದು ಕಾರ್ಯನಿರ್ವಹಣಾಕಾರಿ ದಿವಾಕರ ಮುಗುಳ್ಯ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

19 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

19 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago