ಚಿತ್ರದುರ್ಗ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ.
ತಾಯಿ ಗೀತಾ (45), ಮಗಳು ಲಾವಣ್ಯ(17) ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂದು (ಮಂಗಳವಾರ) ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಅಮ್ಮ, ಮಗಳ ಮೃತದೇಹ ಪತ್ತೆಯಾಗಿದೆ.
6 ತಿಂಗಳ ಹಿಂದಷ್ಟೇ ಗೀತಾ ಪತಿ ಬಸವರಾಜ ಹೃದಾಯಾಘಾತದಿಂದ ಮೃತಪಟ್ಟಿದ್ದರು. ಪತಿ ಬಸವರಾಜ ಸಾವಿನಿಂದ ಪತ್ನಿ ಹಾಗೂ ಪುತ್ರಿ ಬಹಳಷ್ಟು ನೊಂದಿದದ್ದರು. ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…