Featured

ಪತಿಯ ಸಾವಿನಿಂದ ಖಿನ್ನತೆ : ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಪತಿಯ ಸಾವಿನಿಂದ ಖಿನ್ನತೆ : ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿತ್ರದುರ್ಗ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ  ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ.

ತಾಯಿ ಗೀತಾ (45), ಮಗಳು ಲಾವಣ್ಯ(17) ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂದು (ಮಂಗಳವಾರ) ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಅಮ್ಮ, ಮಗಳ ಮೃತದೇಹ ಪತ್ತೆಯಾಗಿದೆ.

6 ತಿಂಗಳ ಹಿಂದಷ್ಟೇ ಗೀತಾ ಪತಿ ಬಸವರಾಜ ಹೃದಾಯಾಘಾತದಿಂದ ಮೃತಪಟ್ಟಿದ್ದರು. ಪತಿ ಬಸವರಾಜ ಸಾವಿನಿಂದ ಪತ್ನಿ ಹಾಗೂ ಪುತ್ರಿ ಬಹಳಷ್ಟು ನೊಂದಿದದ್ದರು. ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

8 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

8 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

12 hours ago