ಪತ್ರಕರ್ತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ: ಫಾರೂಕ್ ಚಂದ್ರನಗರ
ಬೆಂಗಳೂರು: ಸರಕಾರ ಮಾಧ್ಯಮ ಮಿತ್ರರನ್ನು ಕೊರೊನಾ ಫ್ರಂಟ್‌ಲೈನ್ ವಾರಿಯರ್ ಎಂದು ಘೋಷಣೆ ಮಾಡಿದೆ. ಆದರೆ ಅತ್ಯಂತ ಕಷ್ಟದಿಂದ ಜೀವನ
ಮಾಡುವ ಮಾಧ್ಯಮದವರಿಗೆ ರಾಜ್ಯದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಸಂಯೋಜಕ ಫಾರೂಕ್ ಚಂದ್ರನಗರ ಆಗ್ರಹಿಸಿದರು.
ಫಾರೂಕ್ ಚಂದ್ರನಗರ ಕೋವಿಡ್ ಎರಡು ಅಲೆಯ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳಿಗೆ ಸಮಾಜ ಸೇವಾ ವೇದಿಕೆ ಕಳತ್ತೂರು ಇದರ ವತಿಯಿಂದ ಪಡಿತರ ಕಿಟ್ ಆರೋಗ್ಯ ಕಿಟ್ ಸೇರಿದಂತೆ ವಿವಿಧ ತಾಲೂಕು ಪತ್ರಕರ್ತರಿಗೂ ನೆರವು ನೀಡಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…