ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೆ ಕಾಮನ್‍ವೆಲ್ತ್‍ನ 10 ಮೀಟರ್ ಏರ್ ಪಿಸ್ತೂಲ್‍ನಲ್ಲಿ ಜೀತು ರೈ ಸ್ವರ್ಣ ಪದಕ ಗೆಲ್ಲುವ ಮೂಲಕ ಭಾರತ ಪಾಯಿಂಟ್ಸ್ ಪಟ್ಟಿಯಲ್ಲಿ 3ನೆ ಸ್ಥಾನಕ್ಕೇರಿದೆ. ನಿನ್ನೆ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‍ನಲ್ಲಿ ಭಾರತದವರೇ ಆದ ಮನುಬಾಕರ್ ಚಿನ್ನದ ಪದಕ ಗಳಿಸಿದರೆ, ಪುರುಷರ ವಿಭಾಗದಲ್ಲೂ ಜೀತು ರೈ ರಜತ ಪದಕ ಗಳಿಸಿರುವುದು ಕೂಡ ದಾಖಲೆಯೇ ಆಗಿದೆ. ಇಂದು ನಡೆದ ಪುರುಷರ ಏರ್‍ರೈಫಲ್‍ನಲ್ಲಿ ಜೀತುರೈ ಸ್ವರ್ಣ ಪದಕವನ್ನು ಕೊರಳಿಗೆ ಧರಿಸಿಕೊಂಡರೆ, ಓಂ ಪ್ರಕಾಶ್ ಮಿತರ್‍ವಾಲ್ (214.3 ಪಾಯಿಂಟ್ಸ್) ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಆಸ್ಟ್ರೇಲಿಯಾದ ಕೆರ್ರಿ ಬೆಲ್ (233.5 ಪಾಯಿಂಟ್ಸ್) ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…