Featured

ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ – vishwanews24

ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ: ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತಿರಸ್ಕರಿಸಿ ಆದೇಶ ನೀಡಿದೆ.

ಕೃಷ್ಣ ನಾಯ್ಕ “ಕೃಷ್‌ ಆರ್ಟ್‌ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್‌ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್‌ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago