ಪಣಜಿ : ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನೊಂದಿಗೆ ಸತತವಾಗಿ ಹೋರಾಟ ಮಾಡಿ ನಿನ್ನೆ ಕೊನೆಯುಸಿರೆಳಿದ್ದ ಗೋವಾ ಸಿಎಂಮನೋಹರ್ ಪರಿಕ್ಕರ್ ಅವರ ಅಂತಿಮ ಯಾತ್ರೆಯು ಪಣಜಿಯ ನಿವಾಸದಿಂದ ಆರಂಭವಾಗಿದ್ದು, ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೆಂಬಲಿಗರು, ಕಾರ್ಯಕರ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಯಾತ್ರೆಯೂದ್ದಕ್ಕೂ ಸಾಗುತ್ತಿದ್ದು, ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ. ಪಣಜಿಯ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಧ್ಯಾಹ್ನ 1.30 ರ ಸುಮಾರಿಗೆ ಪ್ರಧಾನಿ ಆಗಮಿಸಲಿದ್ದು, ಪರಿಕ್ಕರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.ಸಂಜೆ ಐದು ಗಂಟೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…