ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ಅಮೃತ ಜ್ಯೋತಿ ಯೋಜನೆಯಡಿ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು ಅಮೃತ ಜ್ಯೋತಿ ಯೋಜನೆಯಡಿ ಫಲಾನುಭವಿಗಳನ್ನು ನೊಂದಾಯಿಸಲು ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ಕೈಗೊಳ್ಳಲು ಅಧಿಕಾರಿಗಳಿಗೆ ಇಂಧನ ಸಚಿವ ವಿ. ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಈಗಾಗಲೇ 2.5 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು, ಅಭಿಯಾನದಲ್ಲಿ 10 ಲಕ್ಷ ಮಂದಿಯನ್ನು ಗುರುತಿಸಿ ನೊಂದಣಿ ಮಾಡಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಎಲ್ಲಾ ಎಸ್ಕಾಂ ಗಳ ವ್ಯಾಪ್ತಿಯಲ್ಲಿ ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲಿದ್ದು,ಇದನ್ನು ಪರಿಶೀಲಿಸಿ ಕ್ರಮ ಕೈಗೊಂಡು ನವೆಂಬರ್ 15 ರೊಳಗಾಗಿ ಸಂಪರ್ಕ ನೀಡುವಂತೆ ತಿಳಿಸಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…