ಬೆಂಗಳೂರು: “ಪರಿಷತ್ ಚುನಾವಣೆ ಫಲಿತಾಂಶ ಸಮಾಧಾನ ತಂದಿದ್ದು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಪೈಪೋಟಿ ನೀಡಿದ್ದಾರೆ. ಆಡಳಿತರೂಢ ಪಕ್ಷಕ್ಕೆ ಒಂದು ಅಡ್ವಾಂಟೇಜ್ ಇದ್ದು, ಅದನ್ನು, ಅವರು ಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ. ನಾವು ಪರಿಷತ್‌ನಲ್ಲಿ ಬಹುಮತಕ್ಕಾಗಿ ಹೋರಾಟ ಮಾಡಿಲ್ಲ. ನಾವು ಅದನೆಲ್ಲಾ ಲೆಕ್ಕ ಹಾಕಿಲ್ಲ. ನಾವು ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದು, ನಮಗೆ ಇದು ಸಮಧಾನ ತಂದಿದೆ” ಎಂದು ಹೇಳಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…