ಪರಿಷತ್ ಚುನಾವಣೆ:  ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು  – VIshwanews24

Featured, ರಾಜ್ಯ ನ್ಯೂಸ್

ಪರಿಷತ್ ಚುನಾವಣೆ:  ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು  – VIshwanews24

ಬೀದರ್: ಜಿಲ್ಲೆಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಭೀಮರಾವ್ ಪಾಟೀಲ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದೆ.

ಈಗಾಗಲೇ ಹಾಸನದಲ್ಲಿ ಜೆಡಿಎಸ್, ಕೊಡಗಿನಲ್ಲಿ ಬಿಜೆಪಿ ಖಾತೆ ತೆರೆದಿದ್ದರೇ, ಇತ್ತ ಕಾಂಗ್ರೆಸ್ ಕೂಡ ಬೀದರ್ ನಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಖಾತೆಯನ್ನು ತೆರೆದಿದೆ.

ಬೀದರ್ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಅವರು 300ಕ್ಕೂ ಹೆಚ್ಚು ಪತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಮೊದಲ ಖಾತೆಯನ್ನು ತೆರೆದಿದೆ.

ವಿಧಾನ ಪರಿಷತ್ ಚುನಾವಣೆ : ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಭರ್ಜರಿ ಗೆಲುವು – VIshwanews24