Featured

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ – Vishwanews24

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು.

ಬಸವರಾಜ್ ಹೊರಟ್ಟಿ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿರುವ ಹಿನ್ನಲೆ‌ ಬುಧವಾರ ಪರಿಷತ್ ನಲ್ಲಿ ಬಸವರಾಜ್ ಹೊರಟ್ಟಿ ಅವರ ಹೆಸರನ್ನು ಪರಿಷತ್ ಸದಸ್ಯರು ಪ್ರಸ್ತಾಪಿಸಿದರು.

ಬಳಿಕ ಅನುಮೋದನೆಯ ಮೂಲಕ ಘೋಷಣೆ ಮಾಡಲಾಯಿತು.

ಆಯ್ಕೆ ಪ್ರಕ್ರಿಯೆ ಬಳಿಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕರು ಸಭಾಪತಿ ಪೀಠಕ್ಕೆ ಹೊರಟ್ಟಿ ಅವರನ್ನು ಕರೆತಂದರು.

ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹೊರಟ್ಟಿ : ಬಸವರಾಜ್ ಹೊರಟ್ಟಿ ಅವರು ಮೇ ತಿಂಗಳಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 1980ರಿಂದ ಒಂಭತ್ತು ಬಾರಿ ಪರಿಷತ್ತು ಸದಸ್ಯರಾಗಿರುವ ಅವರು ಮೊದಲ ಚುನಾವಣೆಯನ್ನು ಹೊರತುಪಡಿಸಿ, ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದೆ ಹೆಚ್ಚು. ಇದೀಗ ಎರಡನೇ ಬಾರಿಗೆ ಸಭಾಪತಿ ಸ್ಥಾನವನ್ನು ಅಲಂಕರಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago