ಬೆಳಗಾವಿ: ವಿಧಾನ ಪರಿಷತ್ ಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು.
ಬಸವರಾಜ್ ಹೊರಟ್ಟಿ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿರುವ ಹಿನ್ನಲೆ ಬುಧವಾರ ಪರಿಷತ್ ನಲ್ಲಿ ಬಸವರಾಜ್ ಹೊರಟ್ಟಿ ಅವರ ಹೆಸರನ್ನು ಪರಿಷತ್ ಸದಸ್ಯರು ಪ್ರಸ್ತಾಪಿಸಿದರು.
ಬಳಿಕ ಅನುಮೋದನೆಯ ಮೂಲಕ ಘೋಷಣೆ ಮಾಡಲಾಯಿತು.
ಆಯ್ಕೆ ಪ್ರಕ್ರಿಯೆ ಬಳಿಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕರು ಸಭಾಪತಿ ಪೀಠಕ್ಕೆ ಹೊರಟ್ಟಿ ಅವರನ್ನು ಕರೆತಂದರು.
ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹೊರಟ್ಟಿ : ಬಸವರಾಜ್ ಹೊರಟ್ಟಿ ಅವರು ಮೇ ತಿಂಗಳಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 1980ರಿಂದ ಒಂಭತ್ತು ಬಾರಿ ಪರಿಷತ್ತು ಸದಸ್ಯರಾಗಿರುವ ಅವರು ಮೊದಲ ಚುನಾವಣೆಯನ್ನು ಹೊರತುಪಡಿಸಿ, ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದೆ ಹೆಚ್ಚು. ಇದೀಗ ಎರಡನೇ ಬಾರಿಗೆ ಸಭಾಪತಿ ಸ್ಥಾನವನ್ನು ಅಲಂಕರಿಸಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…