ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಜೊತೆ ನಡೆದ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಮೇಲ್ಮನೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಬಲ ಹೆಚ್ಚಿರುವುದರಿಂದ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಈಗಾಗಲೇ ಅಂತಿಮಗೊಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…