ಬೆಂಗಳೂರು :ಪ್ರಾಕೃತಿಕ ವಿಕೋಪಗಳ ಉದಾಹರಣೆ ನೀಡುವ ಮೂಲಕ ಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಕೂರಿಸಿ ಎಂದು ಸುದೀಪ್ ಮನವಿ ಮಾಡಿದ್ದಾರೆ. ಪಿಒಪಿ ಗಣೇಶ ಬೇಡ, ಮಣ್ಣಿನ ಗಣಪನನ್ನು ಪೂಜಿಸಿ ಪ್ರಕೃತಿಯನ್ನು ಕಾಪಾಡೋಣ ಎಂದು ನಟ ಕಿಚ್ಚ ಸುದೀಪ ಕರೆ ನೀಡಿದ್ದಾರೆ.
ನಟ ಕಿಚ್ಚ ಸುದೀಪ್ ಕೂಡ ಪಿಓಪಿ ಗಣೇಶ ಬೇಡ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ”ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ತಿರುಗಿಸಿ ವಾಪಸ್ ಕೊಡುತ್ತಿರುವುದನ್ನು ನಾವು ಆನುಭವಿಸಿದ್ದೇವೆ. ಹಾಗಾಗಿ ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ” ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…