ಬೆಂಗಳೂರು: ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಬಂಧನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟ ಹೇಗಿರಬೇಕು ಎಂಬ ಮಾಹಿತಿ ನೀಡುವ ‘ಟೂಲ್ ಕಿಟ್’ ನ್ನು ದಿಶಾ ರವಿ ಹಂಚಿದ್ದರು. ಈ ಆರೋಪದಡಿಯಲ್ಲಿ ಬೆಂಗಳೂರಿನ ಪರಿಸರವಾದಿ ದಿಶಾ ರವಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಕರ್ನಾಟಕದಲ್ಲಿರುವುದು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ : ಹೆಚ್.ಡಿ. ಕುಮಾರಸ್ವಾಮಿ -Vishwanews24
ಈ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದ ಸಿದ್ದರಾಮಯ್ಯ, ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ಎನ್ನುವ ಪ್ರಧಾನಿನರೇಂದ್ರ ಮೋದಿ ಶಿಕ್ಷಿತ ಹೆಣ್ಣುಮಕ್ಕಳು ತಮ್ಮನ್ನು ಪ್ರಶ್ನಿಸಿದರೆ ಬಂಧಿಸಿ ಜೈಲಿಗೆ ಹಾಕುತ್ತಾರೆ.
ದಿಶಾ ರವಿ ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ, ಮಹಿಳೆಯರ ಮೇಲಿನ ದೌರ್ಜನ್ಯವೂ ಹೌದು, ನೆನಪಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ನಾರಿ ಮುನಿದರೆ ಮಾರಿ ಎಂಬ ಒಕ್ಕಣೆಯನ್ನು ತಮ್ಮ ಟ್ವೀಟ್ ನಲ್ಲಿ ಸೇರಿಸಿದ್ದಾರೆ.
ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯಾಗಿ ನಟ ದರ್ಶನ್ ಆಯ್ಕೆ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…