Featured

ಪರೇಶ್ ಮೆಸ್ತಾ’ ಹತ್ಯೆ ಕೇಸ್ ರೀ ಓಪನ್ ಗೆ ರಾಜ್ಯ ಸರ್ಕಾರಕ್ಕೆ ಹೆಚ್ಚಿದ ಒತ್ತಡ – Vishwanews24

ಪರೇಶ್ ಮೆಸ್ತಾ’ ಹತ್ಯೆ ಕೇಸ್ ರೀ ಓಪನ್ ಗೆ ರಾಜ್ಯ ಸರ್ಕಾರಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು : ಹೊನ್ನಾವರದ ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ವರದಿ ಬೆನ್ನಲ್ಲೇ ಇದೀಗ ಪರೇಶ್ ಮೆಸ್ತಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ರಾಜ್ಯ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ.

ಸಿಬಿಐ ವರದಿಗೆ ಪರೇಶ್ ಮೆಸ್ತಾ ತಂದೆ ಕಮಲಾಕರ ಮೆಸ್ತಾ ಕೂಡಾ ಅಸಮಾಧಾನ ವ್ಯಕ್ತಪಡಿಸಿ, ಕೇಸ್‍ನ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಕಮಲಾಕರ ಮೇಸ್ತಾ ಆಗ್ರಹಿಸಿದ್ದಾರೆ.ಸಿಬಿಐ ವರದಿ ಬಂದು ಈಗಾಗಲೇ ಎರಡು ವಾರಕ್ಕೂ ಹೆಚ್ಚು ಕಾಲವಾಗಿದ್ದು, ಮರು ತನಿಖೆ ಆದೇಶ ಮಾಡಬೇಕೆಂದು ಒತ್ತಡ ಜೋರಾಗಿದೆ.

ಕಟೀಲು ಮೇಳದ ಕಾಲಮಿತಿ ಯಕ್ಷಗಾನಕ್ಕೆ ವಿರೋಧ.. ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ – Vishwanews24

ಹೊನ್ನಾವರದಲ್ಲಿ 2017ರ ಡಿಸೆಂಬರ್ 6ರಂದು ನಡೆದ ಗಲಭೆಯಲ್ಲಿ ಹೊನ್ನಾವರದ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.

ವಿನಯ್ ಕುಮಾರ್ ಸೊರಕೆ ಗೆ SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ..

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago