Featured

ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24

ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ

ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ನ್ನು ಆಕ್ಷೇಪಿಸಿ ಮೇಸ್ತಾ ತಂದೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6 ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ ಸಲ್ಲಿಕೆ ಮಾಡಿತು. ಇದನ್ನು ಆಕ್ಷೇಪಿಸಿ ಪರೇಶ್ ಮೇಸ್ತಾ ತಂದೆ ಕಮಾಲಕ ಮೇಸ್ತಾ ಅವರು ಹೊನ್ನಾವರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಆಕ್ಷೇಪಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅನುಷ್ಠಾನ : ಹರೀಶ ಪೂಂಜ – Vishwanews24

ಕಳೆದ ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದ ಸಿಬಿಐ ತನಿಖಾ ತಂಡ, ಪರೇಶ್ ಮೇಸ್ತಾ ಕೊಲೆ ನಡೆದಿಲ್ಲ. ಅದು ಸಹಜ ಸಾವು. ಆರೋಪಿತರನ್ನು ದೋಷಮುಕ್ತ ಮಾಡಬಹುದೆಂದು ನ್ಯಾಯಾಲಯಕ್ಕೆ ವರದಿ ನೀಡಿತ್ತು.
ಬಿ ರಿಪೋರ್ಟ್‌ ಕುರಿತು ಆಕ್ಷೇಪಣೆ ಮಾಡಿದ್ದ ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ, ತನ್ನ ಮಗನ ಸಾವು ಸಹಜವಾಗಿದ್ದಲ್ಲ. ಅವನನ್ನು ಕೊಲೆ ಮಾಡಿ, ಸಾಕ್ಷಿ ನಾಶ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago