Featured

ಪರ್ಕಳ: ಕಾರು-ರಿಕ್ಷಾ ಅಪಘಾತ ; ಗಂಭೀರ ಗಾಯಗೊಂಡಿದ್ದ ಪಾದಾಚಾರಿ ವ್ಯಕ್ತಿ ನಿಧನ – vishwanews24

ಪರ್ಕಳ: ಕಾರು-ರಿಕ್ಷಾ ಅಪಘಾತ ; ಗಂಭೀರ ಗಾಯಗೊಂಡಿದ್ದ ಪಾದಾಚಾರಿ ವ್ಯಕ್ತಿ ನಿಧನ

ಪರ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಬಡಗುಬೆಟ್ಟು ಹಾಗೂ ಮಾಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ತಿರುವಿನಲ್ಲಿ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಮೃತಪಟ್ಟ ಘಟನೆ ನಡೆದಿದೆ.

ಆ.19 ರಂದು ನಡೆದ ಅವಘಡದಲ್ಲಿ ಪಾದಚಾರಿ ಅಶೋಕ್ ಶೆಟ್ಟಿಗಾರ್(64) ತಲೆಗೆ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಮೃತಪಟ್ಟಿದ್ದಾರೆ.

ಈ ಪ್ರದೇಶದಲ್ಲಿ ದಿನನಿತ್ಯ ಎಂಬಂತೆ ಅಪಘಾತ ನಡೆಯುತ್ತಿದ್ದು, ಈಗಾಗಲೇ ಮೂರು ಅಪಘಾತದಿಂದ ಪ್ರಾಣಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ರಾತ್ರಿ ಹೊತ್ತು ಬೆಳಕು ಚೆಲ್ಲುವ ಬ್ಯಾರಿಕೆಗಳನ್ನು ಅಳವಡಿಸಬೇಕು. ಬಡಗುಬೆಟ್ಟಿನಿಂದ ಪರ್ಕಳಕ್ಕೆ ಸೇರುವ ಕೂಡೂ ರಸ್ತೆಗೆ ಉಬ್ಬು ನಿರ್ಮಾಣ ಮಾಡಬೇಕೆಂದು‌ ಸ್ಥಳೀಯರು ಆಗ್ರಹಿಸಿದ್ದಾರೆ.

ಮೃತರು ಎಂಐಟಿಯ ನಿವೃತ್ತ ಉದ್ಯೋಗಿಯಾಗಿದ್ದು. ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಮಿತರನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago