ಪಡುಬಿದ್ರಿ : ಪಲಿಮಾರು ಗ್ರಾಮದ ಅವರಾಲು ಮಟ್ಟುವಿನ ಪಾಳುಬಿದ್ದ ಗದ್ದೆಯ ಬದಿಯಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.
ಸತೀಶ್, ಪದ್ಮನಾಭ, ಪ್ರಭಾಕರ, ವಸಂತ್, ಜಗದೀಶ್, ಶಂಕರ್ ಮತ್ತು ಸಾಧು ಬಂಧಿತರು. ಬಂಧಿತರಿಂದ 14,900 ರೂ. ನಗದು ವಶಪಡಿಸಿಕೊಳ್ಳಾಲಾಗಿದೆ.
ಪಡುಬಿದ್ರಿ ಎಸ್‌ಐ ಪುರುಷೋತ್ತಮ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪಡುಬಿದ್ರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…