ನವದೆಹಲಿ: ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಕ್ರೂರ ವಿಧಿಯು ಅದ್ಭುತ, ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಪ್ಪು ಅಮ್ಮನ್ನು ಅಗಲಿದ್ದಾರೆ. ಮುಂಬರುವ ಪೀಳಿಗೆಯು ಪವರ್ ಸ್ಟಾರ್ ಕೆಲಸ, ಅದ್ಭುತ ವ್ಯಕ್ತಿತ್ವವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಓಂ ಶಾಂತಿ” ಎಂದು ಕಂಬನಿ ಮಿಡಿದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…