Featured

ಪವರ್‌ ಸ್ಟಾರ್‌ ಪುನೀತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – Vishwanews24

ಪವರ್‌ ಸ್ಟಾರ್‌ ಪುನೀತ್  ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – Vishwanews24

ನವದೆಹಲಿ: ಚಂದನವನದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಕ್ರೂರ ವಿಧಿಯು ಅದ್ಭುತ, ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಪ್ಪು ಅಮ್ಮನ್ನು ಅಗಲಿದ್ದಾರೆ. ಮುಂಬರುವ ಪೀಳಿಗೆಯು ಪವರ್‌ ಸ್ಟಾರ್ ಕೆಲಸ, ಅದ್ಭುತ ವ್ಯಕ್ತಿತ್ವವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಓಂ ಶಾಂತಿ” ಎಂದು ಕಂಬನಿ ಮಿಡಿದಿದ್ದಾರೆ.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

1 hour ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

3 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago